ಮತ್ತಾಯ 8:23 - ಪರಿಶುದ್ದ ಬೈಬಲ್23 ಯೇಸು ದೋಣಿಯೊಳಗೆ ಹೋದನು. ಆತನ ಶಿಷ್ಯರೂ ಆತನೊಂದಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನ ಹಿಂದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜೆಜು ಅನಿ ತೆಚಿ ಶಿಸಾ ಢೊನಿತ್ನಾ ಜಾವ್‍ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |