ಮತ್ತಾಯ 8:25 - ಪರಿಶುದ್ದ ಬೈಬಲ್25 ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಹತ್ತರ ಬಂದು ಆತನನ್ನು ಎಬ್ಬಿಸಿ - ಸ್ವಾಮೀ, ಕಾಪಾಡು, ಸಾಯುತ್ತೇವೆ ಅನ್ನಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಶಿಸಾ ಜೆಜುಕ್ಡೆ ಗೆಲಿ, ಅನಿ ತೆಕಾ ಉಟ್ವುನ್, “ಧನಿಯಾ, ಅಮ್ಕಾ ಹುರ್‍ವುನ್ ಘೆ! ಅಮಿ ಬುಡುನ್ ಮರ್‍ತಾವ್!” ಮನುನ್ ಸಾಂಗುಕ್‍ಲಾಲಿ. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.