ಮತ್ತಾಯ 8:27 - ಪರಿಶುದ್ದ ಬೈಬಲ್27 ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತೆನಿ ಸಗ್ಳೆ ಜಾನಾ ಅಜಾಪ್ ಹೊಲೆ, ಅನಿ, “ಹ್ಯೊ ಕಸ್ಲೊ ಮಾನುಸ್ ಅಸಿಲ್? ವಾರೊ ಅನಿ ಲ್ಹಾಟಾ ಸೈತ್ ಹೆಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್!” ಮನುನ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |