ಮತ್ತಾಯ 8:30 - ಪರಿಶುದ್ದ ಬೈಬಲ್30 ಆ ಸ್ಥಳದ ಹತ್ತಿರ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪದೂರದಲ್ಲೇ ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಥೈ ಉಲ್ಲೆಸೆ ಧುರ್ ಎಕ್ ಡುಕ್ರಾಂಚೊ ಮೊಟೊ ಹಿಂಡ್ ಚರುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.