ಮತ್ತಾಯ 8:7 - ಪರಿಶುದ್ದ ಬೈಬಲ್7 ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆತನು ಅವನಿಗೆ - ನಾನು ಬಂದು ಅವನನ್ನು ವಾಸಿಮಾಡುತ್ತೇನೆ ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತನ್ನಾ ಜೆಜುನ್ ತೆಕಾ,“ಮಿಯಾ ಯೆವ್ನ್ ತೆಕಾ ಬರೊ ಕರ್‍ತಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |