ಮತ್ತಾಯ 9:9 - ಪರಿಶುದ್ದ ಬೈಬಲ್9 ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲಿ ಕರುಕ್ ಅಪ್ನಾಚ್ಯಾ ಜಾಗ್ಯಾರ್ ಬಸಲ್ಲ್ಯಾ ಮಾತೆವ್ ಮನ್ತಲ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾಕ್ ತೆನಿ ಬಗಟ್ಲ್ಯಾನ್, ಜೆಜುನ್ ತೆಕಾ “ಮಾಜ್ಯಾ ವಾಂಗ್ಡಾ ಯೆ” ಮಟ್ಲ್ಯಾನ್. ತನ್ನಾ ಮಾತೆವ್ ಉಟ್ಲೊ ಅನಿ ತೆಚ್ಯಾ ವಾಂಗ್ಡಾ ಗೆಲೊ. ಅಧ್ಯಾಯವನ್ನು ನೋಡಿ |