Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:3 - ಪರಿಶುದ್ದ ಬೈಬಲ್‌

3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ ‘ಸರ್ವೇಶ್ವರನಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ,’ ಎಂದೊಬ್ಬನು ಘೋಷಿಸುತ್ತಿದ್ದಾನೆ, ಬೆಂಗಾಡಿನಲ್ಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಧನಿಯಾಕ್ ಎಕ್ ವಾಟ್ ತಯಾರ್ ಕರಾ, ತೆಕಾ ಯೆವ್ಕ್ ವಾಟ್ ನಿಟ್ ಕರಾ!. ಅಶೆ ಮನುನ್‍ ಡಂಗ್ಳಿತ್ ಎಕ್ ಮಾನುಸ್ ಬೊಬ್ ಮಾರ್‍ತಲೆ ಆಯ್ಕೊ ಯೆತಾ! ಮನುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:3
8 ತಿಳಿವುಗಳ ಹೋಲಿಕೆ  

“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.


ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು