Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:6 - ಪರಿಶುದ್ದ ಬೈಬಲ್‌

6 ಯೋಹಾನನು ಒಂಟೆಯ ತುಪ್ಪಟದಿಂದ ಮಾಡಿದ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಅವನು ಮಿಡತೆಗಳನ್ನು ಮತ್ತು ಕಾಡುಜೇನನ್ನು ತಿನ್ನುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಯೋಹಾನನು ಒಂಟೆಯ ಕೂದಲಿನ ಹೊದಿಕೆಯನ್ನು ಹೊದ್ದುಕೊಂಡು ಸೊಂಟಕ್ಕೆ ತೊಗಲಿನ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ವಿುಡಿತೆಯನ್ನೂ ಕಾಡುಜೇನನ್ನೂ ಆಹಾರ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜುವಾಂವ್ ಒಂಟೆಚ್ಯಾ ಕೆಸಾನಿ ಕರಲ್ಲ್ಯಾ ಫಾಳಿಯಾ ನೆಸಿ, ಅನಿ ಕಂಬ್ರೆಕ್ ಚಮ್ಡ್ಯಾಚೊ ಪಟ್ಟೊ ಲಪ್ಟುನ್ ಘೆಯ್, ಅನಿ ಟುಪ್ಪುನ್ಯಾ ಅನಿ ಮಾಂವ್ ಖಾವ್ನ್ ತೊ ಜಿವನ್ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:6
6 ತಿಳಿವುಗಳ ಹೋಲಿಕೆ  

ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.


ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.


ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ.


ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.


ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು