Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:9 - ಪರಿಶುದ್ದ ಬೈಬಲ್‌

9 ಆ ದಿನಗಳಲ್ಲಿ ಯೇಸು ಗಲಿಲಾಯದ ನಜರೇತಿನಿಂದ ಯೋಹಾನನಿದ್ದ ಸ್ಥಳಕ್ಕೆ ಬಂದನು. ಯೋಹಾನನು ಯೇಸುವಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ದಿಸಾತ್ನಿ, ಎಕ್‍ ದಿಸ್ ಜೆಜು ಗಾಲಿಲಿಯಾ ಪ್ರಾಂತ್ಯಾತ್ಲ್ಯಾ, ನಜರೆತ್ ಮನ್ತಲ್ಯಾ ಗಾವಾತ್ನಾ, ಜುವಾಂವ್ ಹೊತ್ತ್ಯಾಕಡೆ, ಯೆವ್ನ್ ಪಾವ್ಲೊ. ಜುವಾಂವಾಕ್, ಜೆಜುಕ್ ಜೊರ್ದಾನ್ ನ್ಹಯ್ತ್ ಬಾಲ್ತಿಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:9
7 ತಿಳಿವುಗಳ ಹೋಲಿಕೆ  

ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.


ಯೇಸು ನೀರಿನಿಂದ ಮೇಲಕ್ಕೆ ಬರುತ್ತಿದ್ದಾಗ, ಆಕಾಶವು ತೆರೆಯಂತೆ ಹರಿದುಹೋಯಿತು; ಮತ್ತು ಪವಿತ್ರಾತ್ಮನು ತನ್ನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದುಬರುತ್ತಿರುವುದನ್ನು ಕಂಡನು.


ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು