ಮಾರ್ಕ 10:10 - ಪರಿಶುದ್ದ ಬೈಬಲ್10 ಶಿಷ್ಯರು ಮತ್ತು ಯೇಸು ಒಂದು ಮನೆಯಲ್ಲಿದ್ದಾಗ, ವಿವಾಹವಿಚ್ಛೇದನ ಪ್ರಶ್ನೆಯ ಬಗ್ಗೆ ಶಿಷ್ಯರು ಯೇಸುವನ್ನು ಮತ್ತೆ ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮನೆಯಲ್ಲಿ ಆತನ ಶಿಷ್ಯರು ಈ ವಿಷಯದಲ್ಲಿ ಆತನನ್ನು ತಿರಿಗಿ ಕೇಳಿದಾಗ ಆತನು ಅವರಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಘರಾಕ್ ಗೆಲ್ಲ್ಯಾ ತನ್ನಾ ಶಿಸಾನಿ ಜೆಜುಕ್ ಹ್ಯಾ ವಿಶಯಾತ್ ಇಚಾರ್‍ಲ್ಯಾನಿ ಅಧ್ಯಾಯವನ್ನು ನೋಡಿ |