Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:12 - ಪರಿಶುದ್ದ ಬೈಬಲ್‌

12 ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ತಸೆಚ್ ಎಕ್ ಬಾಯ್ಕೊಮನುಸ್ ಘೊವಾಕ್ ಸೊಡುನ್ ದುಸ್ರ್ಯಾ ಮಾನ್ಸಾಕ್ಡೆ ಲಗಿನ್ ಹೊಲ್ಯಾರ್, ತಿ ಬಿ ವೆಭಿಚಾರ್ ಕರ್‍ತಾ” ಮನುನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:12
3 ತಿಳಿವುಗಳ ಹೋಲಿಕೆ  

ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.


ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.


ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು