Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:15 - ಪರಿಶುದ್ದ ಬೈಬಲ್‌

15 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆಚ್ ಮಿಯಾ ತುಮ್ಕಾ ಸಾಂಗ್ತಾ “ಎಕ್ ಪೊರಾಂಚ್ಯಾ ಬಾಸೆನ್, ಬರ್‍ಯಾ ಮನಾನ್ ಜೆ ಕೊನ್ ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ ಕನ್ನಾಚ್ ದೆವಾಚ್ಯಾ ರಾಜಾತ್ ಜಾವ್ನ್ ಪಾವುಕ್ ಹೊಯ್ನಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:15
6 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಶಿಶುಭಾವದಿಂದ ನೀವು ದೇವರ ರಾಜ್ಯವನ್ನು ಅಂಗೀಕರಿಸಬೇಕು. ಇಲ್ಲವಾದರೆ, ನೀವು ಎಂದಿಗೂ ಅದರೊಳಗೆ ಪ್ರವೇಶಿಸುವುದಿಲ್ಲ!” ಎಂದು ಹೇಳಿದನು.


ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು