ಮಾರ್ಕ 10:18 - ಪರಿಶುದ್ದ ಬೈಬಲ್18 ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆಜುನ್ ತೆಕಾ “ಮಾಕಾ ಬರೊ ಮನುನ್ ಕಶ್ಯಾಕ್ ಬಲ್ವುತೆ, ದೆವಾಕ್ ಸೊಡುನ್ ಕೊನ್ಬಿ ಬರೊ ನ್ಹಯ್. ಅಧ್ಯಾಯವನ್ನು ನೋಡಿ |