ಮಾರ್ಕ 10:31 - ಪರಿಶುದ್ದ ಬೈಬಲ್31 ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದರೆ ಬಹುಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಅತ್ತಾ ಜೆ ಕೊನ್ ಲೈ ಖಾಯ್ಲ್ಯಾ ಜಾಗ್ಯಾರ್ ಹಾತ್ ತೆನಿ ಎಗ್ದಮ್ ವೈರ್ ಹೊತ್ಯಾತ್, ಅನಿ ಅತ್ತಾ ಕೊನ್ ವೈಲ್ಯಾ ಜಾಗ್ಯಾರ್ ಹಾತ್ ತೆನಿ ಖಾಲ್ತಿ ಹೊತ್ಯಾತ್.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |