ಮಾರ್ಕ 10:51 - ಪರಿಶುದ್ದ ಬೈಬಲ್51 ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಜೆಜುನ್ ತೆಕಾ “ಮಿಯಾ ತುಕಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತ್ಯಾ ಕುಡ್ಡ್ಯಾನ್ “ಗುರುಜಿ, ಮಿಯಾ ಅನಿ ಬಗುಕ್ ಪಾಜೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |