Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:8 - ಪರಿಶುದ್ದ ಬೈಬಲ್‌

8 ಮತ್ತು ಅವರಿಬ್ಬರು ಒಂದೇ ಶರೀರವಾಗುವರು.’ ಆದ್ದರಿಂದ ಅವರು ಇಬ್ಬರಲ್ಲ, ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೆನಿ ದೊಗೆಬಿ ಎಕ್ ಶರಿರ್ ಹೊತ್ಯಾತ್, ತಸೆ ಮನುನ್ ತೆನಿ ದೊಗೆ ಜಾನಾ ನ್ಹಯ್, ತೆನಿ ಎಕುಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:8
4 ತಿಳಿವುಗಳ ಹೋಲಿಕೆ  

ಆದ್ದರಿಂದ ಪುರುಷರು ತಮ್ಮ ಸ್ವಂತ ದೇಹಗಳನ್ನು ಪ್ರೀತಿಸುವಂತೆ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುವವನಾಗಿದ್ದಾನೆ.


ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


“ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು