ಮಾರ್ಕ 11:11 - ಪರಿಶುದ್ದ ಬೈಬಲ್11 ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜು ಅಶೆ ಜೆರುಜಲೆಮಾತ್ ಯೆವ್ನ್ ದೆವಾಚ್ಯಾ ಗುಡಿತ್ ಗೆಲೊ ಅನಿ ಥೈ ತೆನಿ ಸಗ್ಳೆ ಬಗಟ್ಲ್ಯಾನ್. ಖರೆ ಲೈ ಎಳ್ ಹೊಲ್ಲೊ ಮನುನ್ ತೊ ಅಪ್ಲ್ಯಾ ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಬೆಥನಿಕ್ ಗೆಲೊ. ಅಧ್ಯಾಯವನ್ನು ನೋಡಿ |