Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:27 - ಪರಿಶುದ್ದ ಬೈಬಲ್‌

27 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ತಿರಿಗಿ ಯೆರೂಸಲೇವಿುಗೆ ಬಂದಾಗ ಆತನು ದೇವಾಲಯದಲ್ಲಿ ತಿರುಗಾಡುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆನಿ ಅನಿ ಜೆರುಜಲೆಮಾಕ್ ಯೆಲ್ಯಾನಿ. ಜೆಜು ಗುಡಿತ್ ಫಿರುನ್ಗೆತ್ ಹೊತ್ತೊ, ತನ್ನಾ ಯಾಜಕಾಂಚಿ ಮುಖಂಡಾ, ಖಾಯ್ದೆ ಸಿಕ್ವುತಲೆ ಅನಿ ವ್ಹಡಿಲಾ ತೆಚಾಕ್ಡೆ ಯೆಲ್ಯಾನಿ ಅನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:27
10 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.


ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು.


ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


“ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು