ಮಾರ್ಕ 11:8 - ಪರಿಶುದ್ದ ಬೈಬಲ್8 ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಚಿಗುರುಗಳನ್ನು ಕೊಯಿದು ತಂದು ಹಾಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸುಮಾರ್ ಲೊಕಾನಿ ತೆಂಚೆ ಕಪ್ಡೆ ರಸ್ತ್ಯಾ ವರ್‍ತಿ ಹಾತರ್‍ಲ್ಯಾನಿ. ಅನಿ ಹುರಲ್ಲ್ಯಾನಿ ಮ್ಹಳ್ಯಾನಿತ್ನಾ ಝಾಡಾಂಚಿ ಟಾಳಿಯಾ ಮೊಡುನ್ ಹಾನುನ್ ರಸ್ತ್ಯಾ ವರ್‍ತಿ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿ |