Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:25 - ಪರಿಶುದ್ದ ಬೈಬಲ್‌

25 ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸತ್ತವರು ಬದುಕಿ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮರ್‍ನಾತ್ನಾ ಝಿತ್ತೆ ಹೊಲ್ಲ್ಯಾ ತನ್ನಾ ಸಗ್ಳೆ ಜನಾ ಸರ್‍ಗಾತ್ ದೆವಾಚ್ಯಾದುತಾ ಬಾಸೆನ್ ರಾತ್ಯಾತ್, ನಗಿನ್ ಹೊಯ್ನಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:25
7 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ.


ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.


ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು