Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:38 - ಪರಿಶುದ್ದ ಬೈಬಲ್‌

38 ಯೇಸು ತನ್ನ ಉಪದೇಶವನ್ನು ಮುಂದುವರಿಸಿ, “ಧರ್ಮೋಪದೇಶಕರ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ. ಅವರು ಪೇಟೆಬೀದಿಗಳಲ್ಲಿ ಜನರಿಂದ ಗೌರವ ಪಡೆಯಲು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಸಾಧಾರಣ ಜನರು ಆತನ ಮಾತನ್ನು ಸಂತೋಷದಿಂದ ಕೇಳುತ್ತಿದ್ದರು. ಆತನು ಉಪದೇಶಮಾಡಿ ಹೇಳಿದ್ದೇನಂದರೆ - ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದು, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಲೊಕಾಕ್ನಿ ಶಿಕ್ವುತಾನಾ ಜೆಜುನ್ “ಖಾಯ್ದೆ ಸಿಕ್ವುತಲ್ಯಾಂಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ,ಪಾಂಯಾಂಚ್ಯಾ ಸಗೊಳ್ ಲಾಂಬ್-ಲಾಂಬ್ ಅಂಗಿಯಾ ನೆಸುನ್ ಘೆವ್ನ್ ಬಾಜಾರಾತ್ ಫಿರ್ತಾನಾ ಸಗ್ಳ್ಯಾನಿಕ್ನಾ ಸಲಾಮ್ ಕರುನ್ ಘೆವ್ಕ್ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:38
9 ತಿಳಿವುಗಳ ಹೋಲಿಕೆ  

“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸಭಾಮಂದಿರಗಳಲ್ಲಿ ಉನ್ನತಪೀಠಗಳನ್ನೂ ಮಾರುಕಟ್ಟೆಗಳಲ್ಲಿ ಜನರಿಂದ ಗೌರವವನ್ನೂ ಆಶಿಸುತ್ತೀರಿ.


“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:


ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.


ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು