ಮಾರ್ಕ 12:39 - ಪರಿಶುದ್ದ ಬೈಬಲ್39 ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಸಭಾಮಂದಿರಗಳಲ್ಲಿ ಮುಖ್ಯಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನಗಳು, ಇವುಗಳಲ್ಲಿಯೇ ಅವರು ಮನಸ್ಸುಳ್ಳವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತೆನಿ ಸಿನಾಗೊಗಾತ್ನಿ ಗೆಲ್ಲ್ಯಾ ತನ್ನಾ ಅನಿ ಸನಾಚ್ಯಾ ಪಂಗ್ತಿಯಾತ್ನಿ ಬಸುಕ್ ಬರೆ-ಬರೆ ಜಾಗೆ ಹುಡ್ಕುನ್ ಘೆತ್ಯಾತ್. ಅಧ್ಯಾಯವನ್ನು ನೋಡಿ |