ಮಾರ್ಕ 13:17 - ಪರಿಶುದ್ದ ಬೈಬಲ್17 “ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತ್ಯಾ ದಿಸಾನಿ ಬಾಯ್ಕಾಮನ್ಸಾಕ್ನಿ ಎವ್ಡೊ ಭಯಂಕರ್ ಎಳ್ ಮಟ್ಲ್ಯಾರ್ ,ಗರ್‍ವಾರ್ ಹೊತ್ತ್ಯಾ ಅನಿ ದುದ್ ಫಿತಲಿ ಪೊರಾ ಹೊತ್ತ್ಯಾ ಬಾಯ್ಕಾಕ್ನಿ ತರ್ ಲೈ ತರಾಸ್. ಅಧ್ಯಾಯವನ್ನು ನೋಡಿ |