ಮಾರ್ಕ 13:2 - ಪರಿಶುದ್ದ ಬೈಬಲ್2 ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೇಸು - ಈ ದೊಡ್ಡ ಕಟ್ಟಣಗಳನ್ನು ನೋಡುತ್ತೀಯಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ; ಎಲ್ಲಾ ಕೆಡವಲ್ಪಡುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಜೆಜುನ್ ತೆಂಕಾ “ತುಮಿ ಎವ್ಡಿ ಬರಿ ಭಾಂದ್ಪಾ ಬಗುಲ್ಯಾಸಿ ಕಿ? ಹೆ ಸಗ್ಳೆ ನಾಸ್ ಹೊವ್ನ್ ಜಾತಾ, ಎಕ್ ಗುಂಡ್ಯಾ ವರ್‍ತಿ ಅನಿ ಎಕ್ ಗುಂಡೊ ರ್‍ಹಾನಾಸ್ತಾನಾ ಹರ್ ಎಕ್ ಗುಂಡೊ ಜಮ್ನಿಕ್ ಕೊಸ್ಳುನ್ ಘಾಲ್ತ್ಯಾತ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’