Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:29 - ಪರಿಶುದ್ದ ಬೈಬಲ್‌

29 ಅಂತೆಯೇ ನಾನು ನಿಮಗೆ ಹೇಳಿದ ಈ ಸಂಗತಿಗಳು ನೆರವೇರುವುದನ್ನು ನೀವು ನೋಡುವಾಗ, ಸಮಯವು ಹತ್ತಿರವಾಗಿದೆಯೆಂದೂ ಬರಲು ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ನರಪುತ್ರನು ಸಮೀಪಿಸಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹಾಗೆಯೇ ನೀವು ಸಹ ಇದೆಲ್ಲಾ ಆಗುವದನ್ನು ನೋಡುವಾಗ ಹತ್ತಿರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತಸೆಚ್ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಸಂಗ್ತಿಯಾ ಹೊತಲೆ ಬಗುನ್ ತೊ ಎಳ್ ಜಗ್ಗೊಳ್ ಯೆವ್ನ್ ಚಾಲು ಹೊನಾರ್ ಹಾಯ್ ಮನುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:29
7 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು