ಮಾರ್ಕ 14:10 - ಪರಿಶುದ್ದ ಬೈಬಲ್10 ನಂತರ ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಡಬೇಕೆಂಬ ದುರುದ್ದೇಶದಿಂದ ಮಹಾಯಾಜಕರೊಡನೆ ಮಾತಾಡಲು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮಹಾಯಾಜಕರಿಗೆ ಹಿಡುಕೊಡಬೇಕೆಂತ ಅವರ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಾನಾ ಬಾರಾ ಜಾನಾ ಶಿಸಾಂಚ್ಯಾ ಮದ್ಲೊ ಜುದಾಸ್ ಇಸ್ಕರಿಯೊತ್ ಜೆಜುಕ್ ಧರುನ್ ದಿವ್ಕ್ ಮನುನ್ ಮುಖ್ಯ ಯಾಜಕಾಂಚ್ಯಾ ವಾಂಗ್ಡಾ ಬೊಲುಕ್ ಮನುನ್ ಗೆಲೊ ಅಧ್ಯಾಯವನ್ನು ನೋಡಿ |