ಮಾರ್ಕ 14:19 - ಪರಿಶುದ್ದ ಬೈಬಲ್19 ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಶಿಷ್ಯರು ಕಳವಳಗೊಂಡು, ‘ಅಂಥವನು ನಾನೋ? ನಾನೋ?’ ಎಂದು ಒಬ್ಬರಾದ ಮೇಲೇ ಒಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಅವರು ದುಃಖಿತರಾಗಿ - ನಾನಲ್ಲವಲ್ಲಾ, ನಾನಲ್ಲವಲ್ಲಾ ಎಂದು ಒಬ್ಬೊಬ್ಬರೂ ಆತನನ್ನು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹೆ ಆಯ್ಕುನ್ ಶಿಸಾ ಬೆಜಾರ್ ಹೊವ್ನ್ ಎಕ್ಲ್ಯಾಚ್ಯಾ ಮಾನಾ ಎಕ್ಲೊ, ಜೆಜುಕ್ “ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |