ಮಾರ್ಕ 14:25 - ಪರಿಶುದ್ದ ಬೈಬಲ್25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿಮಗೆ ಸತ್ಯವಾಗಿ ಹೇಳುತ್ತೇನೆ, ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವದೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ರಾಜಾತ್ ಮಿಯಾ ನ್ಹವೊ ವಾಯ್ನ್ ಫಿತಲ್ಯಾ ದಿಸಾ ಸಗೊಳ್ ಹಿ ವಾಯ್ನ್ ಕನ್ನಾಚ್ ಫಿ ನಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |