Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:29 - ಪರಿಶುದ್ದ ಬೈಬಲ್‌

29 ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದನ್ನು ಕೇಳಿದ ಪೇತ್ರನು, “ಎಲ್ಲರೂ ತಮ್ಮಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಹಾಗೆ ಮಾಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಪೇತ್ರನು ಆತನಿಗೆ - ಎಲ್ಲರೂ ದಿಗಿಲುಪಟ್ಟು ಹಿಂಜರಿದರೂ ನಾನು ಹಿಂಜರಿಯುವದಿಲ್ಲ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪೆದ್ರು “ಹುರಲ್ಲೆ ಸಗ್ಳೆ ಜಾನಾ ತುಕಾ ಸೊಡುನ್ ಗೆಲ್ಯಾರ್ಬಿ ಮಿಯಾ ತುಕಾ ಸೊಡುನ್ ಜಾಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:29
6 ತಿಳಿವುಗಳ ಹೋಲಿಕೆ  

ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದನು.


ಆದರೆ ನಾನು ಸತ್ತು ಪುನರುತ್ಥಾನ ಹೊಂದಿದ ಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತೇನೆ” ಎಂದನು.


ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು