ಮಾರ್ಕ 14:33 - ಪರಿಶುದ್ದ ಬೈಬಲ್33 ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಬೆಚ್ಚಿಬೆರಗಾಗಿ ಮನಗುಂದಿದವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜೆಜುನ್ ಪೆದ್ರುಕ್ ಜಾಕೊಬಾಕ್ ಅನಿ ಜುವಾಂವಾಕ್ ವಾಂಗ್ಡಾ ಘೆವ್ನ್ ಗೆಲ್ಯಾನ್, ತರಾಸ್ ಅನಿ ದುಕ್ ತೆಚೆ ವರ್‍ತಿ ಯೆಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.