ಮಾರ್ಕ 14:37 - ಪರಿಶುದ್ದ ಬೈಬಲ್37 ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿದಾಗ ಅವರು ನಿದ್ರಿಸುತ್ತಿರುವುದನ್ನು ಕಂಡು, ಪೇತ್ರನಿಗೆ, “ಸೀಮೋನನೇ, ಏಕೆ ನಿದ್ರೆ ಮಾಡುತ್ತಿರುವೆ? ನೀನು ನನ್ನೊಡನೆ ಒಂದು ಗಂಟೆ ಕಾಲ ಎಚ್ಚರವಾಗಿರಲು ಸಾಧ್ಯವಾಗಲಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆಮೇಲೆ ಆತನು ಬಂದು ಅವರು ನಿದ್ದೆಮಾಡುವದನ್ನು ಕಂಡು ಪೇತ್ರನಿಗೆ - ಸೀಮೋನನೇ, ನಿದ್ದೆಮಾಡುತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಮಾನಾ ಜೆಜು ಅಪ್ನಾಚ್ಯಾ ತಿನ್ ಶಿಸಾಂಚ್ಯಾಕ್ಡೆ ಯೆಲೊ ಅನಿ ತೆನಿ ತಿಗೆ ಜಾನಾಬಿ ನಿಜಲ್ಲೆ ಬಗುನ್ ತೆನಿ ಪೆದ್ರುಕ್ “ಸಿಮಾವ್, ತಿಯಾ ನಿದ್ಲೆ ಕಾಯ್? ಎಕ್ ತಾಸ್ಬರ್ ಸೈತ್ ಮಾಜ್ಯಾ ವಾಂಗ್ಡಾ ತುಕಾ ಜಾಗೆ ರಾವ್ಕ್ ಹೊಯ್ನಾ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |