Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:4 - ಪರಿಶುದ್ದ ಬೈಬಲ್‌

4 ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲಿದ್ದ ಕೆಲವರು ಇದನ್ನು ಕಂಡು ಸಿಟ್ಟಿನಿಂದ, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು - ಈ ತೈಲವನ್ನು ನಷ್ಟಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಥೈ ಹೊತ್ತಿ ಉಲ್ಲಿ ಲೊಕಾ “ಹೆ ಎವ್ಡೆ ಮ್ಹಾಗ್ರೆ ತೆಲ್ ಕಶ್ಯಾಕ್ ಹಾಳ್ ಕರ್‍ಲೆ?” ಮನುನ್ ಎಕಾಮೆಕಾತ್ನಿ ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:4
8 ತಿಳಿವುಗಳ ಹೋಲಿಕೆ  

ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.


ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು