Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:42 - ಪರಿಶುದ್ದ ಬೈಬಲ್‌

42 ಮೇಲೇಳಿ! ನಾವು ಹೋಗಬೇಕು. ನನ್ನನ್ನು ಆ ಜನರಿಗೆ ಹಿಡಿದುಕೊಡುವವನು ಇಲ್ಲಿಗೆ ಬರುತ್ತಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನರಪುತ್ರನು ದುರ್ಜನರ ಕೈವಶ ಆಗಲಿದ್ದಾನೆ. ಎದ್ದೇಳಿ, ಹೋಗೋಣ. ಇಗೋ, ನೋಡಿ, ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆ ಗಳಿಗೆ ಬಂತು; ಇಗೋ, ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ. ಏಳಿರಿ, ಹೋಗೋಣ; ನನ್ನನ್ನು ಹಿಡುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಉಟಾ, ಜಾಂವಾ, ಬಗಾ, ತ್ಯಾ ಲೊಕಾಂಚ್ಯಾ ಹಾತಿತ್ ಧರುನ್ ದಿತಲೊ ಯೆವ್ಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:42
4 ತಿಳಿವುಗಳ ಹೋಲಿಕೆ  

ನಾವು ಹೋಗಬೇಕು. ಎದ್ದೇಳಿ! ನನ್ನನ್ನು ವೈರಿಗಳಿಗೆ ಒಪ್ಪಿಸುವ ಮನುಷ್ಯನು ಇಲ್ಲಿಯೇ ಬರುತ್ತಿದ್ದಾನೆ” ಎಂದು ಹೇಳಿದನು.


ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ.


ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು