ಮಾರ್ಕ 14:54 - ಪರಿಶುದ್ದ ಬೈಬಲ್54 ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಮತ್ತು ಪೇತ್ರನು ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದೊಳಗೂ ಬಂದು ಓಲೇಕಾರರ ಸಂಗಡ ಬೆಂಕಿಯ ಮುಂದೆ ಕೂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಪೆದ್ರು ಧುರ್-ಧುರ್ನಾಚ್ ಜೆಜುಚ್ಯಾ ಫಾಟ್ನಾ -ಫಾಟ್ನಾ ಮಹಾಯಾಜಕಾಚ್ಯಾ ಘರಾಚ್ಯಾ ದಾರಾತ್ ಸಗೊಳ್ ಯೆಲೊ, ಥೈ ರಾಕ್ವಾಲ್ಯಾಂಚ್ಯಾ ವಾಂಗ್ಡಾ ಬಸುನ್ ಆಗ್ ಶೆಕುಲಾಗಲ್ಲೊ. ಅಧ್ಯಾಯವನ್ನು ನೋಡಿ |