Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:56 - ಪರಿಶುದ್ದ ಬೈಬಲ್‌

56 ಅನೇಕ ಜನರು ಬಂದು, ಯೇಸುವಿನ ವಿರುದ್ಧ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಅವರೆಲ್ಲರು ಒಂದಕ್ಕೊಂದು ಹೊಂದಾಣಿಕೆಯಾಗದಂತಹ ಬೇರೆಬೇರೆ ಸಂಗತಿಗಳನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅನೇಕರು ಮುಂದೆ ಬಂದು, ಅವರ ವಿರುದ್ಧ ಸುಳ್ಳು ಸಾಕ್ಷಿ ಹೇಳಿದರಾದರೂ ಅವರ ಸಾಕ್ಷ್ಯ ಒಂದಕ್ಕೊಂದು ಸರಿಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಬಹುಮಂದಿ ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಸುಮಾರ್ ಲೊಕಾನಿ ಜೆಜುಚ್ಯಾ ವಿರೊದ್ ಝುಟ್ಯಾ ಸಾಕ್ಷಿಯಾ ಸಾಂಗ್ಲ್ಯಾನಿ, ಖರೆ ತೆನಿ ಸಾಂಗಲ್ಲ್ಯಾ ಕಾನಿಯಾ ಎಕಾಕ್ ಎಕ್ ಹೊಂದುಕ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:56
4 ತಿಳಿವುಗಳ ಹೋಲಿಕೆ  

ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.


ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಆತ್ಮ, ನೀರು ಮತ್ತು ರಕ್ತ. ಈ ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು