Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:60 - ಪರಿಶುದ್ದ ಬೈಬಲ್‌

60 ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಆಗ ಪ್ರಧಾನಯಾಜಕನು ಸಭೆಯ ಮಧ್ಯೆ ಎದ್ದುನಿಂತು, ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧವಾಗಿ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರವೇನು?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಆಗ ಮಹಾಯಾಜಕನು ಎದ್ದು ನಡುವೆ ನಿಂತು - ನೀನೇನೂ ಉತ್ತರಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು? ಎಂದು ಯೇಸುವನ್ನು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ತನ್ನಾ ಮಹಾಯಾಜಕ್ ಸಗ್ಳ್ಯಾಂಚ್ಯಾ ಫಿಡ್ಯಾತ್ ಇಬೆ ರ್‍ಹಾಲೊ ಅನಿ ಜೆಜುಕ್ “ಹಿ ಲೊಕಾ ತುಜೆ ವರ್‍ತಿ ಕಾಯ್-ಕಾಯ್ ಅಪ್ವಾದ್ ಘಾಲುಲ್ಯಾತ್, ಹೆಕಾ ತುಜೆಕ್ಡೆ ಕಾಯ್ಬಿ ಜಾಬ್ ನಾ ಕಾಯ್?” ಮನುನ್ ಪ್ರಸ್ನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:60
5 ತಿಳಿವುಗಳ ಹೋಲಿಕೆ  

ಆದರೂ ಜನರು ಹೇಳಿದ ಈ ಸಂಗತಿಗಳು ಹೊಂದಿಕೆಯಾಗಲಿಲ್ಲ.


ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು