ಮಾರ್ಕ 15:15 - ಪರಿಶುದ್ದ ಬೈಬಲ್15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್. ಅಧ್ಯಾಯವನ್ನು ನೋಡಿ |