Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:16 - ಪರಿಶುದ್ದ ಬೈಬಲ್‌

16 ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಅಂಗಣದೊಳಕ್ಕೆ ಕೊಂಡೊಯ್ದು, ತಮ್ಮ ಪಡೆಯೆಲ್ಲವನ್ನೂ ಒಟ್ಟಿಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಗೆ ಸೇರಿದ ಅಂಗಳದೊಳಕ್ಕೆ ಸಾಗಿಸಿಕೊಂಡುಹೋಗಿ ಪಟಾಲಮನ್ನೆಲ್ಲಾ ಒಟ್ಟಿಗೆ ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಿಲಾತಾಚ್ಯಾ ಸಯ್ನಿಕಾನಿ ಜೆಜುಕ್ ರಾಜ್ ಭವನಾಚ್ಯಾ ಭುತ್ತುರ್ ಘೆವ್ನ್ ಗೆಲ್ಯಾನಿ. ಮೊಟೆ-ಮೊಟೆ ಅದಿಕಾರಿ ಜಮ್ತಲೊ ಜಾಗೊ ತೊ ಅನಿ ಸಗ್ಳ್ಯಾ ಸಯ್ನಿಕಾಕ್ನಿ ಥೈ ಬಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:16
8 ತಿಳಿವುಗಳ ಹೋಲಿಕೆ  

ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.


ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.


ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.


ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.


ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು.


ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು