ಮಾರ್ಕ 15:23 - ಪರಿಶುದ್ದ ಬೈಬಲ್23 ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಲ್ಲಿ ರಕ್ತಬೋಳ ಮಿಶ್ರಿತ ದ್ರಾಕ್ಷಾರಸವನ್ನು ಯೇಸುವಿಗೆ ಕೊಟ್ಟರು. ಆದರೆ ಅದನ್ನು ಅವರು ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರು ಯೇಸುವಿಗೆ ರಕ್ತಬೋಳ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಥೈ ತೆನಿ ತೆಕಾ ರಗಾತ್ಬೊಳ್ ಮಿಸಳ್ ಕರಲ್ಲೊ ವಾಯ್ನ್ ಫಿವ್ಕ್ ದಿಲ್ಯಾನಿ.ಖರೆ ಜೆಜುನ್ ತೆ ಫಿವ್ಕ್ ನಾ. ಅಧ್ಯಾಯವನ್ನು ನೋಡಿ |