Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:27 - ಪರಿಶುದ್ದ ಬೈಬಲ್‌

27 ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜುಚ್ಯಾ ವಾಂಗ್ಡಾ ದೊನ್ ಚೊರಾಕ್ನಿಬಿ ಕುರ್ಸಾರ್ ಮಾರಲ್ಲ್ಯಾನಿ, ಎಕ್ಲ್ಯಾಕ್ ಉಜ್ವ್ಯಾ ಬಾಜುಕ್ ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:27
6 ತಿಳಿವುಗಳ ಹೋಲಿಕೆ  

ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ಅವರು ಗೊಲ್ಗೊಥಾದಲ್ಲಿ ಯೇಸವನ್ನೂ ಆತನ ಸಂಗಡ ಇನ್ನಿಬ್ಬರನ್ನೂ ಶಿಲುಬೆಗೇರಿಸಿದರು. ಅವರಿಬ್ಬರನ್ನು ಯೇಸುವಿನ ಎರಡು ಕಡೆಗಳಲ್ಲಿ ಹಾಕಿ, ಯೇಸುವನ್ನು ಅವರ ಮಧ್ಯದಲ್ಲಿ ಹಾಕಿದರು.


ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.


ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು