Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:33 - ಪರಿಶುದ್ದ ಬೈಬಲ್‌

33 ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮಧ್ಯಾಹ್ನವಾದಾಗ ದೇಶದ ಮೇಲೆಲ್ಲಾ ಕತ್ತಲೆ ಕವಿದು ಸಾಯಂಕಾಲ ಮೂರು ಗಂಟೆಯ ತನಕ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸುಮಾರ್ ದೊಪಾರ್ಚೆ ಬಾರಾ ಘಂಟ್ಯಾಕ್ನಾ ತಿನ್ ಘಂಟ್ಯಾ ಸಗೊಳ್ ತಿನ್ ತಾಸ್ ಸಗ್ಳ್ಯಾ ದೆಸಾತ್ ಕಾಳೊಕ್ ಹೊಲ್ಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:33
7 ತಿಳಿವುಗಳ ಹೋಲಿಕೆ  

ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.


ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.


ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.


ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಆ ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು