Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:36 - ಪರಿಶುದ್ದ ಬೈಬಲ್‌

36 ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಒಬ್ಬನು ಓಡಿಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು - ಬಿಡಿರಿ, ಎಲೀಯನು ಇವನನ್ನು ಇಳಿಸುವದಕ್ಕೆ ಬರುವನೇನೋ ನೋಡೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಥೈ ಹೊತ್ತೊ ಎಕ್ಲೊ ಪಳುನ್ ಗೆಲೊ ಅನಿ ಪಾನಿ ವೊಡುನ್ ಘೆತಲೊ ಕಾಪ್ಸಾ ಸರ್ಕೊ ಕಪ್ಡೊ ಘೆವ್ನ್ ಅಂಬೊಟ್ಲ್ಯಾ ವಾಯ್ನಾತ್ ಬುಡ್ವುನ್ ಎಕ್ ಝಲ್ಲೆಕ್ ಶಿರ್ಕುನ್ ಜೆಜುಚ್ಯಾ ಹೊಟ್ಟಾಕ್ನಿ ಲಾವುನ್ಗೆತ್ “ಎಲಿಯಾ ತೆಕಾ ಕುರ್ಸಾ ವೈನಾ ಖಾಲ್ತಿ ಉತ್ರುಕ್ ಯೆತಾ ಕಾಯ್ ಬಗುವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:36
7 ತಿಳಿವುಗಳ ಹೋಲಿಕೆ  

ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.


ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.


ಸೈನಿಕರೂ ಯೇಸುವನ್ನು ಗೇಲಿಮಾಡಿದರು. ಅವರು ಯೇಸುವಿನ ಬಳಿಗೆ ಬಂದು, ಸ್ವಲ್ಪ ಹುಳಿದ್ರಾಕ್ಷಾರಸವನ್ನು ನೀಡಿ,


ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.


ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.


ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು