ಮಾರ್ಕ 15:37 - ಪರಿಶುದ್ದ ಬೈಬಲ್37 ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆದರೆ ಯೇಸು ಮಹಾಧ್ವನಿಯನ್ನು ಗೈದು ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ಜೆಜುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.