Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:41 - ಪರಿಶುದ್ದ ಬೈಬಲ್‌

41 ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹೆನಿ, ಜೆಜು ಗಾಲಿಲಿಯಾತ್ ರಾತಾನಾ ತೆಚ್ಯಾ ಫಾಟ್ನಾ ರಾವ್ನ್ ತೆಕಾ ಮಜತ್ ಕರಲ್ಲ್ಯಾನಿ, ಅನಿ ತೆಚ್ಯಾ ವಾಗ್ಡಾ ಜೆರುಜಲೆಮಾಕ್ ಯೆಲ್ಲ್ಯಾ ಬಾಯ್ಕೊಮಾನ್ಸಾಬಿ ಥೈ ಹೊತ್ತ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:41
3 ತಿಳಿವುಗಳ ಹೋಲಿಕೆ  

ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು