ಮಾರ್ಕ 15:7 - ಪರಿಶುದ್ದ ಬೈಬಲ್7 ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಬರಬ್ಬನೆಂಬವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆಪಾತಕ ಮಾಡಿದ ದಂಗೆಗಾರರ ಕೂಡ ಕಟ್ಟಿಹಾಕಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತ್ಯಾ ಎಳಾರ್ ಡಂಗೊ ಉಟ್ವುನ್ ಲೊಕಾಕ್ನಿ ಜಿವಾನಿ ಮಾರಲ್ಲೊ ಬಾರಾಬ್ಬಾಸ್ ಮನ್ತಲೊ ಮಾನುಸ್ ಬಂಧಿಖಾನ್ಯಾತ್ ಹೊತ್ತೊ. ಅಧ್ಯಾಯವನ್ನು ನೋಡಿ |