Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:3 - ಪರಿಶುದ್ದ ಬೈಬಲ್‌

3 ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸಮಾಧಿಯ ದ್ವಾರಕ್ಕೆ ಮುಚ್ಚಿರುವ ಕಲ್ಲನ್ನು ನಮಗೆ ಉರುಳಿಸಿಕೊಡುವವರು ಯಾರು?” ಎಂದು ಅವರು ತಮ್ಮತಮ್ಮಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಏಕೆಂದರೆ, ಆ ಕಲ್ಲು ಬಹಳ ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಸಮಾದಿಚ್ಯಾ ದಾರಾ ವರ್‍ತಿ ಲಾವಲ್ಲೊ ಗುಂಡೊ ಅಮ್ಕಾ ಕೊನ್ ಕಾಡುನ್ ದಿತ್ಯಾತ್ ಮನುನ್ ಎಕಾಮೆಕಾಕ್ನಿ ಬೊಲುನ್ ಘೆವ್ಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:3
5 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನ, ಮುಂಜಾನೆಯಲ್ಲಿಯೇ, ಅವರು ಸಮಾಧಿಗೆ ಹೊರಟರು. ಆಗ ಸೂರ್ಯೋದಯವಾಗಿದ್ದರೂ ಇನ್ನೂ ನಸುಕಾಗಿತ್ತು.


ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.


ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು