Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:3 - ಪರಿಶುದ್ದ ಬೈಬಲ್‌

3 ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ಕು ಮಂದಿಯಿಂದ ಹೊರಿಸಿಕೊಂಡು ಆತನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಚಾರ್ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಉಕ್ಲುನ್ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:3
3 ತಿಳಿವುಗಳ ಹೋಲಿಕೆ  

ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು