ಮಾರ್ಕ 3:14 - ಪರಿಶುದ್ದ ಬೈಬಲ್14 ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಜೆಜುನ್ ಬಾರಾ ಜಾನಾಕ್ನಿ ಎಚುನ್ ಕಾಡ್ಲ್ಯಾನ್, ತೆಂಕಾ “ಅಪೊಸ್ತಲಾ” ಮನುನ್ ನಾವ್ ದಿಲ್ಯಾನ್. ಅನಿ “ಮಾಜ್ಯಾ ವಾಂಗ್ಡಾ ರ್‍ಹಾವ್ಕ್, ಮನುನ್ ಮಿಯಾ ತುಮ್ಕಾ ಎಚುನ್ ಕಾಡ್ಲಾ, ಸಗ್ಳ್ಯಾಕ್ಡೆ ದೆವಾಚಿ ಬರಿ ಖಬರ್ ಸಾಂಗುಕ್ ಮಿಯಾ ತುಮ್ಕಾ ಧಾಡ್ತಾ. ಅಧ್ಯಾಯವನ್ನು ನೋಡಿ |