ಮಾರ್ಕ 3:20 - ಪರಿಶುದ್ದ ಬೈಬಲ್20 ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ಜೆಜು ಘರಾಕ್ಡೆ ಗೆಲೊ, ಥೈ ಲೈ ಲೊಕಾ ಗೂಳಾ ಹೊಲ್ಲಿ, ತಸೆ ಮನುನ್ ಜೆಜುಕ್ ಅನಿ ತೆಚ್ಯಾ ಶಿಸಾಕ್ನಿ ಜೆವಾನ್ ಕರುಕ್ ಸೈತ್ ಎಳ್ ಗಾವುಕ್ನಾ. ಅಧ್ಯಾಯವನ್ನು ನೋಡಿ |