ಮಾರ್ಕ 3:23 - ಪರಿಶುದ್ದ ಬೈಬಲ್23 ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್ ತೆಂಕಾ, ಜಗ್ಗೊಳ್ ಬಲ್ವುಲ್ಯಾನ್, ಅನಿ ಕಾನಿಯಾಂಚ್ಯಾ ವೈನಾ ಸಾಂಗುನ್ಗೆತ್: ಸೈತಾನಾನ್, ಗಿರ್‍ಯಾಕ್ ಭಾಯ್ರ್ ಘಾಲುಕ್ ಹೊತಾ ಕಾಯ್? ಅಧ್ಯಾಯವನ್ನು ನೋಡಿ |